alex Certify Bengaluru : ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬೈಕ್ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ.

ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಗುದ್ದಿದ್ದು, ಪರಿಣಾಮ ಬೈಕ್ ಸವಾರ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕಿಲ್ಲರ್ ಬಿಎಂಟಿಸಿ ಬಸ್ಗೆ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದನು. ಈ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...