
ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ನಡೆಸಲಾದ 2023 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಶಿಕ್ಷಣ ಇಲಾಖೆಯ schooleducation.kar.nic.in ವೆಬ್ಸೈಟ್ ನಲ್ಲಿ ಟಿಇಟಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಈ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಸೆಪ್ಟೆಂಬರ್ 15ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.