alex Certify ಟಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ನಡೆಸಲಾದ 2023 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಶಿಕ್ಷಣ ಇಲಾಖೆಯ schooleducation.kar.nic.in ವೆಬ್ಸೈಟ್ ನಲ್ಲಿ ಟಿಇಟಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಈ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಸೆಪ್ಟೆಂಬರ್ 15ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...