alex Certify ಲೆಕ್ಕ ಸಹಾಯಕರ ನೇಮಕಾತಿ ಪರೀಕ್ಷೆ: ಕೀ ಉತ್ತರ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೆಕ್ಕ ಸಹಾಯಕರ ನೇಮಕಾತಿ ಪರೀಕ್ಷೆ: ಕೀ ಉತ್ತರ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 17ರಂದು ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕಿರಿಯ ಲೆಕ್ಕ ಸಹಾಯಕರ ಹುದ್ದೆ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದ್ದು, ಈ ಉತ್ತರಗಳಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಡಿಸೆಂಬರ್ 26ರ ಸಂಜೆ 5:30ರ ಒಳಗೆ ಸಲ್ಲಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...