alex Certify ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಕಾಲು ಜಾರಿ ಕೆಳಗೆ ಬಿದ್ದು ಗೃಹಿಣಿ ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ.

ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷ್ಬೂ ತ್ರಿವೇದಿ(31) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಕಾಡುಗೋಡಿ ದೊಡ್ಡಬನಹಳ್ಳಿ ಬಿಡಿಎ ವಿಂಧ್ಯಗಿರಿ ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಬಿದ್ದು ತೀವ್ರ ರಕ್ತ ಸ್ರಾವದಿಂದ ಮೃತಪಟ್ಟಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...