alex Certify BREAKING: ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿ ವೇಳೆ ದುರಂತ, ಮಣ್ಣು ಕುಸಿದು ಕಾರ್ಮಿಕರಿಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿ ವೇಳೆ ದುರಂತ, ಮಣ್ಣು ಕುಸಿದು ಕಾರ್ಮಿಕರಿಬ್ಬರ ದುರ್ಮರಣ

ಬೆಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ.

ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿಯ ವೇಳೆ ದುರಂತ ಸಂಭವಿಸಿದೆ. ಕುಸಿದ ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...