alex Certify Free Bus Service: ‘ಶಕ್ತಿ ಯೋಜನೆ’ಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Free Bus Service: ‘ಶಕ್ತಿ ಯೋಜನೆ’ಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು : ಉಚಿತ ಬಸ್ ಪಾಸ್ ನೀಡುವ ಶಕ್ತಿ ಯೋಜನೆಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ನಾಳೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಉಚಿತ ಶಕ್ತಿ ಯೋಜನೆಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುತ್ತೇವೆ. ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳು ಕಾಲಾವಕಾಶ ಇದೆ. ಯಾವ ಬಸ್ ನಲ್ಲಿ ಉಚಿತ ಪ್ರಯಾಣ ಎಂದು ಈಗಾಗಲೇ ತಿಳಿಸಿದ್ದೇವೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...