alex Certify ಉದ್ಯೋಗ ವಾರ್ತೆ: ‘ಕರ್ನಾಟಕ ಅಬಕಾರಿ ಇಲಾಖೆ’ಯಲ್ಲಿ1207 ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|Excise Department Recruitment 2025 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ: ‘ಕರ್ನಾಟಕ ಅಬಕಾರಿ ಇಲಾಖೆ’ಯಲ್ಲಿ1207 ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ|Excise Department Recruitment 2025

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಸಂಸ್ಥೆ ಹೆಸರು: ಕರ್ನಾಟಕ ಅಬಕಾರಿ ಇಲಾಖೆ
ಹುದ್ದೆಗಳ ಸಂಖ್ಯೆ: 1207
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆ ಹೆಸರು: ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್
ಸಂಬಳ: 21400 – 58250/- PM

ಹುದ್ದೆ ಹೆಸರು: ಹುದ್ದೆಗಳ  ಸಂಬಳ

ಅಬಕಾರಿ ಕಾನ್ಸ್ಟೇಬಲ್ 942 21400-42000/-
ಅಬಕಾರಿ ಸಬ್ ಇನ್ಸ್ ಪೆಕ್ಟರ್ 265 30350-58250/-

ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ 2022 ಅರ್ಹತಾ ವಿವರಗಳು
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 10, 12ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: 18 ರಿಂದ 35 ವರ್ಷ

ವಯೋಮಿತಿ ಸಡಿಲಿಕೆ:

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ

ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ, ಪಿಇಟಿ, ಪಿಎಸ್ ಟಿ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...