alex Certify ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ‘ರೈತ ಪ್ರಶಸ್ತಿ’ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು 2023 ನೇ ಸಾಲಿನ ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳೆ ಪ್ರಶಸ್ತಿ ನೀಡಲಾಗುತ್ತಿದ್ದು, ಅಕ್ಟೋಬರ್ ನಲ್ಲಿ ನಡೆಯಲಿರುವ ಕೃಷಿ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆಸಕ್ತರು ಅರ್ಜಿ ನಮೂನೆಗಳನ್ನು ಆಯಾ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗಳು, ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ಕೃಷಿ ವಿಶ್ವವಿದ್ಯಾಲಯದ ವೆಬ್ಸೈಟ್ www.uasbangalore.edu.in ಮೂಲಕವೂ ಪಡೆದುಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...