alex Certify ಗಮನಿಸಿ : ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2024-25 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2024ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ ಆಗಿದ್ದು, ಕಸಾಪ ವೆಬ್ಸೈಟ್ ಮೂಲಕವು ಅರ್ಜಿ ಪಡೆಯಬಹುದು. ಪರೀಕ್ಷಾ ಶುಲ್ಕದೊಂದಿಗೆ ₹25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...