alex Certify ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಭಾರತ ಸರ್ಕಾರವು 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಿದೆ.

ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕ್ರತಿ  ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ಆ.31 ರೊಳಗೆ ಅರ್ಜಿಯನ್ನು ಆನ್ಲೈನ್ https://awards.gov.in ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...