ಮಡಿಕೇರಿ : ವೃತ್ತಿಪರ ಶಿಕ್ಷಣ(ಪ್ರೊಪೆಸನಲ್ ಕೋರ್ಸ್) 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ(ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.KSB.GOV.IN ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.