alex Certify ವಿದ್ಯಾರ್ಥಿಗಳ ಗಮನಕ್ಕೆ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ವೃತ್ತಿಪರ ಶಿಕ್ಷಣ(ಪ್ರೊಪೆಸನಲ್ ಕೋರ್ಸ್) 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ(ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.KSB.GOV.IN ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...