alex Certify ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ರ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (ಎನ್‍ಒಎಸ್)ಗೆ ಸ್ನಾತಕೋತ್ತರ ಪದವಿ, ಪಿಎಚ್‍ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್‍ಲೈನ್ https://overseas.tribal.gov.in ನಲ್ಲಿ ವೆಬ್‍ಸೈಟ್ ಮೂಲಕ ಅರ್ಜಿಯನ್ನು ಮೇ, 31 ರೊಳಗೆ ಸಲ್ಲಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...