alex Certify JOB ALERT : ವಿಶ್ವೇಶ್ವರಯ್ಯ ವಿವಿಯಲ್ಲಿ ‘ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ವಿಶ್ವೇಶ್ವರಯ್ಯ ವಿವಿಯಲ್ಲಿ ‘ಅತಿಥಿ ಉಪನ್ಯಾಸಕ’ರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ತಾಂತ್ರಿಕೇತರ ಹಾಗೂ ತಾಂತ್ರಿಕ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಹಾಗೂ ಸಂಬಂಧಿತ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್ಸೈಟ್ www.uvce.ac.in ನಿಂದಡೌನ್ಲೋಡ್ ಮಾಡಿಕೊಂಡು, ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಸೆಪ್ಟೆಂಬರ್ 4ರ ಸಂಜೆ 5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಎಂದು ವಿವಿಯ ಪ್ರಭಾರ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...