ಧಾರವಾಡ : ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಡಿಸೆಂಬರ 23, 2024 ರೊಳಗಾಗಿ ಅರ್ಜಿ ಸಲ್ಲಿಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ಸಂಖ್ಯೆ: 0836-2971590, 8095923300 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.