alex Certify ಆದರ್ಶ ವಿದ್ಯಾಲಯದಲ್ಲಿ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದರ್ಶ ವಿದ್ಯಾಲಯದಲ್ಲಿ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಈದ್ಗಾ ರಸ್ತೆಯ ಹಿರಾಳ್ ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಎನ್ಸಿಆರ್ಟಿ ಪಠ್ಯಕ್ರಮದ ಪ್ರಥಮ ಭಾಷೆ ಆಂಗ್ಲ ಭಾಷಾ ಅತಿಥಿ ಶಿಕ್ಷಕ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಮಾಹಿತಿಗಾಗಿ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಗುರುಗಳ ಮೊ.9740738762 ಗೆ ಅಥವಾ ಖುದ್ದಾಗಿ ಶಾಲೆಗೆ ಭೇಟಿ ನೀಡಬಹುದು ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...