ಧಾರವಾಡ : 2024-25 ನೇ ಸಾಲಿನಲ್ಲಿ ತರಕಾರಿ ಬೆಳೆಗಳ ಉತ್ಕøಷ್ಟ ಕೇಂದ್ರ, ಕುಂಭಾಪೂರ ಫಾರ್ಮ ಆವರಣದಲ್ಲಿ ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಅರ್ಹ ರೈತ ಉತ್ಪಾದಕರ ಸಂಸ್ಥೆಯಿಂದ ಆಸಕ್ತಿ ವ್ಯಕ್ತಪಡಿಸುವಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ರೈತ ಉತ್ಪಾದಕರ ಸಂಸ್ಥೆಗಳು, ಜನವರಿ 27, 2025 ರೊಳಗಾಗಿ ಕರ್ನಾಟಕ ಪಬ್ಲಿಕ್ ಪ್ರೊಕ್ಯುರ್ಮೆಂಟ ಪ್ರೋರ್ಟಲ್ನಲ್ಲಿ ಆಸಕ್ತಿ ವ್ಯಕ್ತಪಡಿಸುವಿಕೆಯ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 9448999237 ಗೆ ಸಂಪರ್ಕಿಸಬಹುದು ಎಂದು ತರಕಾರಿ ಬೆಳೆಗಳ ಉತ್ಕಷ್ಟ ಕೇಂದ್ರದ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.