alex Certify ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಸೀಟು ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಸೀಟು ಹಂಚಿಕೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.

ಆರ್.ಟಿ.ಇ. ಸೀಟುಗಳ ಪ್ರವೇಶಕ್ಕೆ ಏಪ್ರಿಲ್ 4 ರಂದು ಮೊದಲ ಹಂತದ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ. ರಾಜ್ಯದ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರಸಕ್ತ ಸಾಲಿನಲ್ಲಿ ಲಭ್ಯವಿರುವ ಸೀಟುಗಳಿಗೆ ಏಪ್ರಿಲ್ 4 ರಂದು ಮೊದಲ ಹಂತದ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಈ ಶೈಕ್ಷಣಿಕ ಸಾಲಿನಲ್ಲಿ 18 ಸಾವಿರಕ್ಕೂ ಅಧಿಕ ಆರ್.ಟಿ.ಇ. ಸೀಟುಗಳು ಲಭ್ಯವಿದ್ದು, 20 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...