alex Certify ‘ಮದ್ಯಪಾನ’ ಸಂಯಮ ಮಂಡಳಿಯಿಂದ ‘ಸಂಯಮ ಪ್ರಶಸ್ತಿ’ ಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದ್ಯಪಾನ’ ಸಂಯಮ ಮಂಡಳಿಯಿಂದ ‘ಸಂಯಮ ಪ್ರಶಸ್ತಿ’ ಗೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಮೇಲ್ kar-temperance@gmail.com ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...