alex Certify ಮಾಸಾಶನ ಪಡೆಯಲು ಸಾಹಿತಿ, ಕಲಾವಿದರಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸಾಶನ ಪಡೆಯಲು ಸಾಹಿತಿ, ಕಲಾವಿದರಿಂದ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಕನ್ನಡ ಮತ್ತು ಸಂಸ್ಕೃತಿ     ಇಲಾಖೆ ವತಿಯಿಂದ ನಾಡು-ನುಡಿಯ ಸೇವೆಗೆ ಕಲೆ, ಸಂಸ್ಕತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರು ಮಸಾಶನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 58 ವರ್ಷ ಪೂರೈಸಿರಬೇಕು. ಸಾಹಿತ್ಯ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಕನಿಷ್ಠ 25 ವರ್ಷಗಳಿಂದ ಸೇವೆ ಸಲ್ಲಿಸಿರಬೇಕು. ನಿಗದಿತ ಅರ್ಜಿ ನಮೂನೆ ಪಡೆದು ಪೂರಕ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ   ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08392-275182 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...