alex Certify ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಶಾಸನಬದ್ಧವಾಗಿ ಅನುಷ್ಠಾನಗೊಂಡಿರುವ ವಿಶ್ವ ವಿದ್ಯಾಲಯಗಳಲ್ಲಿ ನೋಂದಣಿಯಾಗಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಕ್ಟೋಬರ್ 03 ರೊಳಗೆ ವೆಬ್ಸೈಟ್ ಮೂಲಕ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...