ʼದೀಕ್ಷಾ ಭೂಮಿʼ ಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

Deeksha Bhoomi Nagpur (Entry Fee, Timings, History, Built by, Images & Location) - Nagpur Tourism 2023

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ದೀಕ್ಷಾ ಭೂಮಿಗೆ ಭೇಟಿ ನೀಡುವ ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೈಬ್ ಸೈಟ್ https://sw.kar.nic.in ಮೂಲಕ ಅಕ್ಟೋಬರ್ 10, 2023 ರೋಳಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read