alex Certify ಮುಖದ ಕಲೆಗಳ ನಿವಾರಣೆಗೆ ಹಚ್ಚಿ ಪಪ್ಪಾಯ ಜೆಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಕಲೆಗಳ ನಿವಾರಣೆಗೆ ಹಚ್ಚಿ ಪಪ್ಪಾಯ ಜೆಲ್

ಬೇಸಿಗೆ ಕಾಲ ಬರುತ್ತಿದ್ದಂತೆ ಚರ್ಮದ ಸಮಸ್ಯೆ ಕಾಣಿಸಿಕೊಳ್ಳುವುದಕ್ಕೆ ಶುರುವಾಗುತ್ತದೆ. ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದು ಚರ್ಮದ ಅಂದವನ್ನು ಹೆಚ್ಚಿಸುತ್ತದೆ. ಹಾಗಾಗಿ ಮುಖದ ಮೇಲೆ ಪಪ್ಪಾಯಿ ಜೆಲ್ ತಯಾರಿಸಿ ಬಳಸಿ.

1 ಕಪ್ ಕತ್ತರಿಸಿದ ಪಪ್ಪಾಯಿ ಹಣ್ಣನ್ನು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ. ಇದಕ್ಕೆ 3 ವಿಟಮಿನ್ ಇ ಕ್ಯಾಪ್ಸುಲ್ ಹಾಗೂ 3 ಚಮಚ ತೆಂಗಿನೆಣ್ಣೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕೊನೆಯಲ್ಲಿ 1 ಚಮಚ ಗ್ಲಿಸರಿನ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿದರೆ ಜೆಲ್ ಸಿದ್ಧವಾಗುತ್ತದೆ. ಇದನ್ನು ಫ್ರಿಜ್ ನಲ್ಲಿ ಸಂಗ್ರಹಿಸಿಟ್ಟುಕೊಳ್ಳಿ. ರಾತ್ರಿ ಮಲಗುವ ಮುನ್ನ ಈ ಜೆಲ್ ನ್ನು ಮುಖಕ್ಕೆ ಹಚ್ಚಿಕೊಳ್ಳಿ, ಬೆಳಿಗ್ಗೆ ವಾಶ್ ಮಾಡಿ.

ಇದರಿಂದ ಮುಖದ ಕಲೆಗಳು ನಿವಾರಣೆಯಾಗುತ್ತದೆ. ಚರ್ಮ ಮೃದುವಾಗಿ ಕೋಮಲವಾಗುತ್ತದೆ. ಹೊಳೆಯುವ ಆಕರ್ಷಕವಾದ ತ್ವಚೆ ನಿಮ್ಮದಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...