alex Certify ಕೈ ಸಿಲುಕಿ ರಕ್ತ ಹೆಪ್ಪುಗಟ್ಟಿದ್ದರೆ ಅದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಹಚ್ಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈ ಸಿಲುಕಿ ರಕ್ತ ಹೆಪ್ಪುಗಟ್ಟಿದ್ದರೆ ಅದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಹಚ್ಚಿ

ಕೈಗಳು ಬಾಗಿಲು ಅಥವಾ ಕಿಟಕಿಯಲ್ಲಿ ಸಿಲುಕಿಕೊಂಡಾಗ ರಕ್ತ ಅಲ್ಲಿಯೇ ಹೆಪ್ಪುಗಟ್ಟಿ ಗುಳ್ಳೆಯಾಗಿರುವುದನ್ನು ನೀವು ನೋಡಿರಬಹುದು. ಇದು ನೋವಿನಿಂದ ಕೂಡಿರುತ್ತದೆ. ಈ ರಕ್ತದ ಗುಳ್ಳೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ಅರಿಶಿನ ನಂಜು ನಿವಾರಕವಾಗಿದ್ದು, ಗಾಯಗಳನ್ನು ಗುಣಪಡಿಸಲು ಸಹಕಾರಿ. ಹಾಗಾಗಿ ½ ಚಮಚ ಅರಿಶಿನಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಅದನ್ನು ರಕ್ತದ ಗುಳ್ಳೆಗಳಿಗೆ ಹಚ್ಚಿ ಅರ್ಧಗಂಟೆ ಬಿಟ್ಟು ವಾಶ್ ಮಾಡಿ. ಇದನ್ನು ದಿನಕ್ಕೆ 2 ಬಾರಿ ಮಾಡಿ.

ಶ್ರೀಗಂಧ ಉರಿಯೂತದ ಮತ್ತು ನೋವು ನಿವಾರಕ ಗುಣಗಳನ್ನು ಹೊಂದಿರುತ್ತದೆ. ಅದು ನೋವು ನಿವಾರಿಸಲು ಸಹಾಯ ಮಾಡುತ್ತದೆ. ಹಾಗಾಗಿ ನೀರಿನಲ್ಲಿ 1 ಚಮಚ ಶ್ರೀಗಂಧದ ಪುಡಿಯನ್ನು ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿ ಅದನ್ನು ಪೀಡಿತ ಪ್ರದೇಶಕ್ಕೆ ಹಚ್ಚಿ 15 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ಕೂಡ ದಿನಕ್ಕೆ 2 ಬಾರಿ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...