alex Certify BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಐಡಿ ಎಡಿಜಿಪಿಯಾಗಿ ‘ಬಿಜಯ್ ಕುಮಾರ್ ಸಿಂಗ್’ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸಿಐಡಿ ವಿಭಾಗದ ಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .

ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರದ ಸೇವೆಗೆ ತೆರಳಿದ್ದ ಬಿಜಯ್ ಕುಮಾರ್ ಸಿಂಗ್ ಅವರನ್ನು ಇದೀಗ ಪುನಃ ರಾಜ್ಯ ಸೇವೆಗೆ ಮರಳಿಸಿ ರಾಜ್ಯ ಸರ್ಕಾರ ಆದೇಶಗೊಳಿಸಿದ್ದು, ಇನ್ಮುಂದೆ ಅವರು ರಾಜ್ಯ ಸಿಐಡಿ ಇಲಾಖೆಯ ಎಡಿಜಿಪಿಯಾಗಿ ಬಿಜಯ್ ಕುಮಾರ್ ಸಿಂಗ್ ಅವರು ಕಾರ್ಯ ನಿರ್ವಹಿಸಲಿದ್ದಾರೆ.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಎಸ್ಐಟಿಯ ಮುಖ್ಯಸ್ಥರನ್ನಾಗಿ ಬಿಜಯ್ ಕುಮಾರ್ ಸಿಂಗ್ ಅವರನ್ನು ನೇಮಕಗೊಳಿಸಲಾಗಿತ್ತು.. ಇದೀಗ ರಾಜ್ಯ ಸರ್ಕಾರ ಬಿಜಯ್ ಕುಮಾರ್ ಸಿಂಗ್ ಅವರನ್ನು ಸಿಐಡಿ ವಿಭಾಗದ ಡಿಜಿಪಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ .

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...