alex Certify BIG NEWS : ನಿಗಮ ಮಂಡಳಿ ಅಧ್ಯಕ್ಷರ ನೇಮಕ : ನಾಳೆ ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಿಗಮ ಮಂಡಳಿ ಅಧ್ಯಕ್ಷರ ನೇಮಕ : ನಾಳೆ ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಆಗಮನ

ಬೆಂಗಳೂರು : ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಲಿದ್ದು, ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಲಿದ್ದಾರೆ. ನಾಳೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಸಲಿರುವ ಸುರ್ಜೇವಾಲ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. . ಆದ್ದರಿಂದ ಸುರ್ಜೇವಾಲ ನೇತೃತ್ವದಲ್ಲಿ ನಡೆಯುವ ಈ ಸಭೆ ಮಹತ್ವ ಪಡೆದುಕೊಂಡಿದೆ.

ಈಗಾಗಲೇ ಸಿದ್ದರಾಮಯ್ಯ ಅವರು 25 ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ. ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ನಾಳಿನ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...