alex Certify ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ, ತನಿಖೆಗೆ ತಾರ್ಕಿಕ ಅಂತ್ಯ; ಆರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ, ತನಿಖೆಗೆ ತಾರ್ಕಿಕ ಅಂತ್ಯ; ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಕೂಡ ಬಿಡುವುದಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ಮಾಡುತ್ತಿದೆ. ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಬಂಧನ ಕೂಡ ಆಗಿದೆ. ಪಿಎಸ್ಐ ಪರೀಕ್ಷೆ ಬರೆದವರಿಗೆ ದೊಡ್ಡ ದೋಖಾ ಆಗಿದೆ. ಪ್ರಕರಣದ ತನಿಖೆಯನ್ನು ತಾರ್ಕಿಕ ಅಂತ್ಯ ಕಾಣಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...