alex Certify ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮೇಲುಸ್ತುವಾರಿಗೆ ಹಿರಿಯ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ.

ಪ್ರಕರಣ ಕುರಿತಾಗಿ ಮಾಹಿತಿ ಪಡೆದುಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ನೇತೃತ್ವ ವಹಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದ್ದು, ಅವರು ಮೈಸೂರಿಗೆ ತೆರಳಿದ್ದಾರೆ. ನುರಿತ ಅಧಿಕಾರಿಗಳ ತಂಡ ರಚಿಸಿ ತನಿಖೆ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...