alex Certify ಶುಭ ಸುದ್ದಿ: 4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 4000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ದಾವಣಗೆರೆ: 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ಸರ್ಕಾರಕ್ಕೆ ಮೊದಲು ರಾಜ್ಯದಲ್ಲಿ 33,000 ಪೊಲೀಸ್ ಹುದ್ದೆಗಳು ಖಾಲಿ ಉಳಿದಿದ್ದವು. ಹೊದ್ದೆ ಕೊರತೆ ನೀಗಿಸುವ ಜೊತೆಗೆ ಇದರೊಂದಿಗೆ ಇನ್ನೂ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಸೈಬರ್ ಕ್ರೈಂ ಸೇರಿ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಅತ್ಯಾಧುನಿಕ ತಂತ್ರಜ್ಞಾನ, ಉಪಕರಣಗಳನ್ನು ಒದಗಿಸಿ ಪೊಲೀಸ್ ಇಲಾಖೆಯನ್ನು ಬಲಪಡಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...