alex Certify ಅಗ್ನಿಶಾಮಕ ಇಲಾಖೆಯಲ್ಲಿ 2000 ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಗ್ನಿಶಾಮಕ ಇಲಾಖೆಯಲ್ಲಿ 2000 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ವಿವಿಧ 2000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಮಿಸುವ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಬಹು ಉಪಯೋಗಿ ಸಭಾಂಗಣ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, ಜಯನಗರ ಅಗ್ನಿಶಾಮಕ ಠಾಣೆಯ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ವಿವಿಧ ಹುದ್ದೆಗಳಿಗೆ ಎರಡು ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು. ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...