alex Certify ‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ದೀಪು ನಿರ್ದೇಶನದ ‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರ ಲಿರಿಕಲ್ ಸಾಂಗ್ ನಿನ್ನೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

‘ಅಯ್ಯಯ್ಯೋ ರಾಮ’ ಎಂಬ ಹಾಡಿಗೆ ಶಂಕರ್ ಭಾರತಿಪುರ ಧ್ವನಿಯಾಗಿದ್ದು, ಪ್ರವೀಣ ಹಾಗೂ ಪ್ರದೀಪ್ ಸಂಗೀತ ನೀಡಿದ್ದಾರೆ. ಕೃಷ್ಣಾರೆಡ್ಡಿ ಅವರ ಸಾಹಿತ್ಯವಿದೆ

ರಾಜ್ ಕಮಲ ಪಿಚ್ಚರ್ಸ್ ಬ್ಯಾನರ್ ನಡಿ ಮೇಘಶ್ರೀ ರಾಜೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಹಾಂತೇಶ್ ಹಿರೇಮಠ ಸೇರಿದಂತೆ ರಶ್ಮಿತಾ ಗೌಡ ಸತೀಶ್ ತೆರೆ ಹಂಚಿಕೊಂಡಿದ್ದಾರೆ. ಗುರುಪ್ರಸಾದ್ ಅವರ ಛಾಯಾಗ್ರಾಹಣವಿದ್ದು, ಸುನಿಲ್ ಕಶ್ಯಪ್ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...