alex Certify BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ

ಶಿವಮೊಗ್ಗ: ಅಡಿಕೆ ತುಂಬಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಏಕಾಏಕಿ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಸುಮಾರು 20 ಟನ್ ನಷ್ಟು ಅಡಿಕೆ ತಿಂಬಿದ್ದ ಲಾರಿ ಇದ್ದಕ್ಕಿದ್ದಂತೆಯೇ ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಲಾರಿಯಲ್ಲಿದ್ದ ಅಡಿಕೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...