alex Certify ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ: ಅಡಿಕೆ ಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಸಲ್ಲಾಬಿ ದೇವರ ಗುಂಡಿ ಬಳಿ ನಡೆದಿದೆ.

ವಾಸು(59) ಮೃತಪಟ್ಟವರು ಎಂದು ಹೇಳಲಾಗಿದೆ. ಅಡಿಕೆ ಗಿಡಕ್ಕೆ ಔಷಧ ಸಿಂಪಡಿಸುವ ಕೆಲಸ ಮಾಡುತ್ತಿದ್ದ ವಾಸು ದೇವರಗುಂಡಿಯ ಗೋಪಾಲ ಅವರ ಅಡಿಕೆ ತೋಟದಲ್ಲಿ ಮರ ಹತ್ತಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಅಡಿಕೆ ಮರದಿಂದ ಕಾಲು ಜಾರಿ ಬಿದ್ದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...