
ಭಾರತೀಯ ಸೇನಾ ಘಟಕ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯಡಿ ಹಾವೇರಿಯಲ್ಲಿ ಸೆಪ್ಟೆಂಬರ್ 20 ರವರೆಗೆ ಸೇನಾ ನೇಮಕಾತಿ ರ್ಯಾಲಿ ಆಯೋಜಿಸಿದೆ.
ಬಾಗಲಕೋಟೆ, ಧಾರವಾಡ, ವಿಜಯಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾದ ದಿನಾಂಕದಂದು ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು. ವಿವರಗಳಿಗಾಗಿ www.joinindianarmy.nic.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.