alex Certify ಸೇನೆ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನೆ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್

ಭಾರತೀಯ ಸೇನಾ ಘಟಕ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯಡಿ ಹಾವೇರಿಯಲ್ಲಿ ಸೆಪ್ಟೆಂಬರ್ 20 ರವರೆಗೆ ಸೇನಾ ನೇಮಕಾತಿ ರ್ಯಾಲಿ ಆಯೋಜಿಸಿದೆ.

ಬಾಗಲಕೋಟೆ, ಧಾರವಾಡ, ವಿಜಯಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಲಾದ ದಿನಾಂಕದಂದು ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು. ವಿವರಗಳಿಗಾಗಿ www.joinindianarmy.nic.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...