alex Certify BIG BREAKING: ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಐವರು ಉಗ್ರರ ಎನ್ ಕೌಂಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ; ಐವರು ಉಗ್ರರ ಎನ್ ಕೌಂಟರ್

ಶ್ರೀನಗರ: ಭಾರತೀಯ ಸೇನೆ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐವರು ಉಗ್ರರ ಎನ್ಕೌಂಟರ್ ಮಾಡಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಸೇನೆಯಿಂದ ಉಗ್ರರ ಸದೆ ಬಡಿಯುವ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಐವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಪುಲ್ವಾಮದಲ್ಲಿ ನಾಲ್ವರು ಭಯೋತ್ಪಾದಕರನ್ನು ಹಾಗೂ ಬುದ್ಗಾಂಮ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...