alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ನೂತನ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ -ಆರೋಗ್ಯ ಕರ್ನಾಟಕ ಯೋಜನೆಯ ನೂತನ ಗುರುತಿನ ಚೀಟಿಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 15 ರೊಳಗೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಈ ಯೋಜನೆಯಡಿ ಕಾರ್ಡ್ ವಿತರಣೆಯ ಮಧ್ಯಂತರ ಗುರಿಯಾಗಿ ಅ. 2 ರೊಳಗೆ 1 ಕೋಟಿ ಗುರುತಿನ ಚೀಟಿ ಸಿದ್ದುಪಡಿಸಿ ವಿತರಿಸಲು ತೀರ್ಮಾನಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಸಾರ್ವಜನಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಆಭರಣದಲ್ಲಿ ಗುರುತಿನ ಚೀಟಿ ಕೇಂದ್ರಗಳನ್ನು ಶೀಘ್ರವೇ ಸ್ಥಾಪಿಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...