alex Certify ಬೆತ್ತಲೆ ಫೋಟೋ, ವಿಡಿಯೋ ಕಳಿಸಿ ಮಹಿಳೆಗೆ ಬ್ಲಾಕ್ ಮೇಲ್: ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆತ್ತಲೆ ಫೋಟೋ, ವಿಡಿಯೋ ಕಳಿಸಿ ಮಹಿಳೆಗೆ ಬ್ಲಾಕ್ ಮೇಲ್: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಈಶಾನ್ಯ ಸಿಇಎನ್ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮಹಾಂತೇಶ್ ಬಂಧಿತ ಆರೋಪಿ. ಬೆತ್ತಲೆ ಫೋಟೋ ಮತ್ತು ವಿಡಿಯೋ ಇಟ್ಟುಕೊಂಡು 30 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಬೆದರಿಕೆಗೆ ಸೊಪ್ಪು ಹಾಕದಿದ್ದಾಗ ಕೆಲವು ಫೋಟೋಗಳನ್ನು ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದು, ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...