alex Certify BIG BREAKING: ಡ್ರಗ್ಸ್ ಪ್ರಕರಣದಲ್ಲಿ ಮತ್ತೊಬ್ಬ ಸೆಲೆಬ್ರಿಟಿ ಅರೆಸ್ಟ್, ಮಾಡೆಲ್ ಸೋನಿಯಾ ಮನೆಯಲ್ಲಿ ಗಾಂಜಾ ಪತ್ತೆ – ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಡ್ರಗ್ಸ್ ಪ್ರಕರಣದಲ್ಲಿ ಮತ್ತೊಬ್ಬ ಸೆಲೆಬ್ರಿಟಿ ಅರೆಸ್ಟ್, ಮಾಡೆಲ್ ಸೋನಿಯಾ ಮನೆಯಲ್ಲಿ ಗಾಂಜಾ ಪತ್ತೆ – ಬಂಧನ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಮಾಡೆಲ್ ಸೋನಿಯಾ ಅಗರ್ ವಾಲ್ ಅವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೋನಿಯಾ ಅಗರ್ ವಾಲ್ ಮನೆಯಲ್ಲಿ 40 ಗ್ರಾಂ ಗಾಂಜಾ ದೊರೆತ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಇವತ್ತು ಬೆಳಗ್ಗೆ ಗೋವಿಂದಪುರ ಠಾಣೆ ಪೊಲೀಸರು ಬೆಂಗಳೂರಿನ ವಿವಿಧೆಡೆ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಮಾಡೆಲ್ ಸೋನಿಯಾ ಅಗರ್ ವಾಲ್ ಮನೆಯಲ್ಲಿ 40 ಗ್ರಾಂ ಗಾಂಜಾ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...