alex Certify BREAKING : ತಮ್ಮ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್, ತುರ್ತು ವಿಚಾರಣೆಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಮ್ಮ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್, ತುರ್ತು ವಿಚಾರಣೆಗೆ ಮನವಿ

ನವದೆಹಲಿ : ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೌದು. ಅಬಕಾರಿ ನೀತಿ ಪ್ರಕರಣದಲ್ಲಿ ತನ್ನನ್ನು ಬಂಧಿಸಿ ಜಾರಿ ನಿರ್ದೇಶನಾಲಯಕ್ಕೆ ಒಪ್ಪಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.  ಹಾಗೂ ನಾಳೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಯಿಂದ ಗುರುವಾರ ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದ್ದು, ಈ ವಿಷಯದಲ್ಲಿ ತುರ್ತು ವಿಚಾರಣೆಯನ್ನು ಕೋರಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...