alex Certify ರಾಷ್ಟ್ರೀಯ ತನಿಖಾ ದಳದಿಂದ ಭರ್ಜರಿ ಬೇಟೆ, ಶಿರಸಿಯ ಶಂಕಿತ ಉಗ್ರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ತನಿಖಾ ದಳದಿಂದ ಭರ್ಜರಿ ಬೇಟೆ, ಶಿರಸಿಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಲಷ್ಕರ್ -ಎ-ತೋಯ್ಬಾ ಸಂಘಟನೆಗೆ ಯುವಕರನ್ನು ನೇಮಕ ಮಾಡಿಸುತ್ತಿದ್ದ ಶಿರಸಿಯ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಶಿರಸಿ ತಾಲೂಕಿನ ಅರೇಕೊಪ್ಪದ ಸೈಯದ್ ಇದ್ರೀಸ್(28) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈ ಹಿಂದೆ ಮೂರು ಸಲ ಈತನ ವಿಚಾರಣೆ ನಡೆಸಿದ ಅಧಿಕಾರಿಗಳು, ಸಾಕ್ಷ್ಯಾಧಾರದ ಸಮೇತ ನವೆಂಬರ್ 10 ರಂದು ರಾತ್ರಿ ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...