alex Certify ರಸ್ತೆಯಲ್ಲೇ ಯುವತಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲೇ ಯುವತಿ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ 25 ನೇ ಅಡ್ಡರಸ್ತೆಯ ಪಾರ್ಕ್ ಬಳಿ ಯುವತಿ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಿಶೋರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ತರಕಾರಿ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ನಿಂತಿದ್ದ ಆರೋಪಿ ಯುವತಿಯನ್ನು ಕರೆದಿದ್ದಾನೆ. ಯುವತಿ ತಿರುಗಿ ನೋಡಿದಾಗ, ಪ್ಯಾಂಟ್ ತೆಗೆದು ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...