alex Certify ರಾತ್ರಿವೇಳೆ ರಸ್ತೆಯಲ್ಲೇ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವಿಕೃತ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿವೇಳೆ ರಸ್ತೆಯಲ್ಲೇ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವಿಕೃತ ಅರೆಸ್ಟ್

ಮೈಸೂರು: ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಯಿಯೊಂದಿಗೆ ಅಸ್ವಾಭಾವಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೋಕುಲಂ 3ನೇ ಹಂತದ ಗಣಪತಿ ದೇವಾಲಯ ಸಮೀಪ ರಾತ್ರಿವೇಳೆ ಸೋಮಶೇಖರ ಎಂಬಾತ ಹೆಣ್ಣು ನಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಾಯಿಯೊಂದಿಗೆ ಕಾಮತೃಷೆ ತೀರಿಸಿಕೊಂಡಿದ್ದನ್ನು ಗಮನಿಸಿದವರೊಬ್ಬರು ದೃಶ್ಯ ಸೆರೆ ಹಿಡಿದು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೀಪಲ್ ಫಾರ್ ಅನಿಮಲ್ ಸಂಸ್ಥೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...