alex Certify PSI ಅಕ್ರಮ: ಮಗನ ಪರ ಡೀಲ್ ಮಾಡಿ ತಲೆಮರೆಸಿಕೊಂಡಿದ್ದ ತಂದೆ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PSI ಅಕ್ರಮ: ಮಗನ ಪರ ಡೀಲ್ ಮಾಡಿ ತಲೆಮರೆಸಿಕೊಂಡಿದ್ದ ತಂದೆ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಗನ ಪರವಾಗಿ ಡೀಲ್ ಮಾಡಿದ್ದ ತಂದೆಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಕಲಬುರ್ಗಿ ಜಿಲ್ಲೆ ಜೇವರ್ಗಿ ನಿವಾಸಿ ವಸಂತ್ ನರಿಬೋಳ್ ಅವರನ್ನು ಬಂಧಿಸಲಾಗಿದೆ. ಪುತ್ರ ಸುನೀಲನ ಪರವಾಗಿ ರುದ್ರಗೌಡ ಪಾಟೀಲನೊಂದಿಗೆ ಡೀಲ್ ಮಾಡಿಕೊಂಡಿದ್ದರು. ತಿಂಗಳ ಹಿಂದೆಯೇ ಅಭ್ಯರ್ಥಿ ಸುನೀಲನನ್ನು ಬಂಧಿಸಲಾಗಿದ್ದು, ಆತನ ಬಂಧನದ ನಂತರ ತಲೆಮರೆಸಿಕೊಂಡಿದ್ದ ವಸಂತ್ ನನ್ನು ಕಳೆದ ರಾತ್ರಿ ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...