ಬೆಂಗಳೂರು : ಬಿಟ್ ಕಾಯಿನ್ ಕೇಸ್ ನಲ್ಲಿ ಮೊಹಮ್ಮದ್ ನಲಪಾಡ್ ಗೆ ಬಂಧನ ಭೀತಿ ಎದುರಾಗಿದ್ದು, ಮತ್ತೆ ಎಸ್ ಐ ಟಿ ನೋಟಿಸ್ ನೀಡಿದೆ.
ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನಲಪಾಡ್ ಗೆ ನೋಟಿಸ್ ನೀಡಿದೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ.
ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ಎಸ್ ಐ ಟಿ ನೋಟಿಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.ಬಿಟ್ ಕಾಯಿನ್ ಹಗರಣದಲ್ಲಿ ಶ್ರೀಕಿ ಜೊತೆ ಕೈ ಜೋಡಿಸಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಎಸ್ ಐ ಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.