alex Certify ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗಂಗಾಜಲ ತಾಂಡಾ ಸಮೀಪ ಇರುವ ಕೆವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅರುಣ್ ಕುಮಾರ್ ಮತಯಾಚಿಸಿದ್ದರು. ಅವರು ಮತಯಾಚನೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅನುಮತಿ ಪಡೆದುಕೊಳ್ಳದೆ ಮತಯಾಚನೆ ಮಾಡಿದ್ದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...