alex Certify ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಟ್ರೈಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಟ್ರೈಲರ್ ರಿಲೀಸ್ |Watch Trailer

ಸಿನಿಮಾ ಡೆಸ್ಕ್ : ಟೈಟಲ್ ನಿಂದಲೇ ಗಮನ ಸೆಳೆಯುತ್ತಿರುವ ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.

ಈ ವಿಭಿನ್ನ ಟೈಟಲ್ ನ ಚಿತ್ರದ ಟ್ರೈಲರ್ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು. ಒಂಟಿ ಕ್ಯಾಬ್ ಡ್ರೈವರ್ ಲೈಫ್ನಲ್ಲಿ ಹುಡುಗಿ ಬಂದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಅರವಿಂದ್ ಶಾಸ್ತ್ರಿ ಎನ್ನುವವರು ಈ ಸಿನಿಮಾವನ್ನು ನಿರ್ದೇಶಿಸಿದ್ದು, ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ನಟ ಅರವಿಂದ್ ಐಯ್ಯರ್ ಹಾಗೂ ನಟಿ ಸಿರಿ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...