alex Certify ಸರ್ಕಾರಿ ನೌಕರರಿಗೆ ದೀಪಾವಳಿಗೆ ಭರ್ಜರಿ ಗಿಫ್ಟ್: ಗ್ರೂಪ್ ಬಿ, ಸಿ ನೌಕರರಿಗೆ 7,000 ರೂ. ಬೋನಸ್ ಘೋಷಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ದೀಪಾವಳಿಗೆ ಭರ್ಜರಿ ಗಿಫ್ಟ್: ಗ್ರೂಪ್ ಬಿ, ಸಿ ನೌಕರರಿಗೆ 7,000 ರೂ. ಬೋನಸ್ ಘೋಷಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೀಪಾವಳಿ ಕೊಡುಗೆಯಾಗಿ ಗೆಜೆಟೆಡ್ ಅಲ್ಲದ ಎಲ್ಲಾ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಸರ್ಕಾರಿ ನೌಕರರಿಗೆ 7,000 ರೂ. ಬೋನಸ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ.

80,000 ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ನೀಡಲು ದೆಹಲಿ ಸರ್ಕಾರ 56 ಕೋಟಿ ರೂ. ಮಂಜೂರು ಮಾಡಿದೆ.

ದೆಹಲಿ ಸರ್ಕಾರದ ಗ್ರೂಪ್ ಬಿ ನಾನ್ ಗೆಜೆಟೆಡ್ ಮತ್ತು ಗ್ರೂಪ್ ಸಿ ನೌಕರರಿಗೆ ಬೋನಸ್ ಆಗಿ 7,000 ರೂ. ನೀಡುತ್ತೇವೆ. ಪ್ರಸ್ತುತ, ಸುಮಾರು 80,000 ಗ್ರೂಪ್ ಬಿ ನಾನ್ ಗೆಜೆಟೆಡ್ ಮತ್ತು ಗ್ರೂಪ್ ಸಿ ನೌಕರರು ದೆಹಲಿ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದ್ದಾರೆ. ಈ ಬೋನಸ್ ಒದಗಿಸಲು ಒಟ್ಟು 56 ಕೋಟಿ ರೂ. ವ್ಯಯಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...