alex Certify ಮಾ. 4 ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ದಾವಣಗೆರೆ ಸಮಾವೇಶದಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 4 ರಂದು ರಾಜ್ಯಕ್ಕೆ ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ: ದಾವಣಗೆರೆ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಆಮ್ ಆದ್ಮಿ ಪಕ್ಷದಿಂದ ಪಕ್ಷದಿಂದ ಆಯೋಜಿಸಿರುವ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...